ಬೆಂಗಳೂರಿನ ಕಂಠೀರವ ಸ್ಡುಡಿಯೋದಲ್ಲಿ ನಿರ್ಮಿಸಲಾಗಿರುವ ವರನಟ ಡಾ. ರಾಜ್ ಕುಮಾರ್ ಅವರ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಸೂಪರ್ ಸ್ಟಾರ್ ಚಿರಂಜೀವಿ, ಸಚಿವರಾದ ಅಂಬರೀಶ್, ಉಮಾಶ್ರೀ ರೋಷನ್‌ಬೇಗ್, ರಾಮಲಿಂಗಾ