ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದು, ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಇರುವ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿರುವ ರಾಷ್ಟ್ರೀಯ ಪದಾಧಿಕಾರಿಗಳ ಮತ್ತು ಪ್ರದೇಶ ಅಧ್ಯಕ್ಷರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಭೆಯಲ್ಲಿ ಕೇಂದ್ರ ಬಿಜೆಪಿ ನಾಯಕರು ಮತ್ತು ಕೆಲ ಕೇಂದ್ರ ಸಚಿವರು ಸೇರಿದಂತೆ ರಾಜ್ಯ ಬಿಜೆಪಿ