ಬೆಂಗಳೂರಿನ ಸಾರಕ್ಕಿ ಕೆರೆ ಒತ್ತುವರಿ, ಕಟ್ಟಡಗಳು ನುಗ್ಗುನುರಿ
ಬೆಂಗಳೂರಿನ ಕೆರೆಜಾಗ ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ ಕಟ್ಟಡಗಳನ್ನು ಜಿಲ್ಲಾಡಳಿತ ತೆರವುಗೊಳಿಸುತ್ತಿದ್ದು, ಕೋಟ್ಯಾಂತರ ರುಪಾಯಿ ಮೌಲ್ಯದ ವಾಣಿಜ್ಯ ಮಳಿಗೆಗಳು, ವಸತಿ ಸಂಕೀರ್ಣಗಳು ಹಾಗೂ ಮನೆಗಳು ನೆಲಕ್ಕುರುಳಿವೆ. ತೆರವು ಕಾರ್ಯಾಚರಣೆಯ ಹೆಚ್ಚಿನ ಚಿತ್ರಗಳು ಮುಂದಿವೆ.