ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಚಿತ್ರಗಳು
69ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ರೆಡ್ ರಕ್ಷಣಾ ಪಡೆ, ಪೊಲೀಸ್ ತುಕಡಿಗಳು, ಹೋಮ್ ಗಾರ್ಡ್, ಎನ್ ಸಿಸಿ ಹಾಗೂ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.