ತ್ಯಾಗ ಅಹಿಂಸೆಯನ್ನು ಮನುಕುಲಕ್ಕೆ ಸಾರಿದ ಗೊಮ್ಮಟ ನಗರಿ ಶ್ರವಣಬೆಳಗೊಳದಲ್ಲಿ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಮ್ಮೇಳನಾಧ್ಯಕ್ಷ ಡಾ.ಸಿದ್ದಲಿಂಗಯ್ಯ ಮತ್ತು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಪುಂಡಲೀಕ ಹಾಲಂಬಿ ಸೇರಿದಂತೆ