ನವದೆಹಲಿಯ ರಾಜ್ ಪಥ್ ನಲ್ಲಿ ನಡೆದ 66ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಕಣ್ಮನ ಸೆಳೆದಿದ್ದು, ಈ ಬಾರಿ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಪತ್ನಿ ಮಿಶೆಲ್ ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿ ಆಗಮಿಸಿದ್ದು, ಆಕರ್ಷಕ ಪಥ ಸಂಚಲವನ್ನು ಕುತೂಹಲದಿಂದ ವೀಕ್ಷಿಸಿದರು. ನವದೆಹಲಿಯ ರಾಜ್ ಪಥ್ ನಲ್ಲಿ ಸೇನೆಯ ಮೂರು ದಳಗಳ