ಕದಂಬ ಸಸಿ ನೆಟ್ಟ ಪ್ರಧಾನಿ ಮೋದಿ... ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದೆಹಲಿಯ 7 ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ಅಧಿಕೃತ ನಿವಾಸದ ಆವರಣದಲ್ಲಿ ಅರಳಿ ಮರದ ಜಾತಿಯ ಕದಂಬ ವೃಕ್ಷದ ಸಸಿಯನ್ನು ನೆಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಪರಿಸರ ಖಾತ