ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಇಂದು ನಗರದ ವಿವಿದೆಡೆ ಯೋಗ ಕಾರ್ಯಕ್ರಮಗಳು ನಡೆದವು. ವಿಧಾನಸೌಧದ ಎದುರು ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಯೋಗ ಮಾಡಿದ್ದರು. ಇನ್ನುಳಿದಂತೆ ನಗರದ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಶ್ವಾಸ ಗುರು ವಚನಾನಂ