ಎಚ್.ಡಿ. ಕೋಟೆ ತಾಲೂಕು ಮಲಾರ ಕಾಲೋನಿಯ ಪ್ರಗತಿ ಪರ ರೈತ ಪುಟ್ಟಯ್ಯ ಅವರು ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮಂಗಳವಾರ ವಿದ್ಯುಕ್ತ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ವಿ. ಶ್ರೀನಿವಾಸಪ್ರಸಾದ್, ಟಿ.ಬಿ. ಜಯಚಂದ್ರ, ಡಾ.ಎಚ್.ಸಿ. ಮಹದೇವಪ್ಪ, ಎಚ್.ಎಸ್. ಮಹದೇವ ಪ್ರಸಾದ್,