ಮಹದಾಯಿ ಹೋರಾಟಕ್ಕೆ ಸ್ಯಾಂಡಲ್ ವುಡ್ ಸಾಥ್, ಬೀದಿಗಿಳಿದ ತಾರೆಯರು
ಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ್ ಬಂದ್ ಗೆ ಸ್ಯಾಂಡಲ್ ವುಡ್ ಸಾಥ್ ನೀಡಿದ್ದು, ಶನಿವಾರ ಬೆಂಗಳೂರಿನಲ್ಲಿ ನಟರಾದ ಶಿವರಾಜ್ ಕುಮಾರ್, ರಮೇಶ್ ಅರವಿಂದ್, ಜಗ್ಗೇಶ್, ಯಶ್ ಹಾಗೂ ನಟಿಯರಾದ ಮೇಘನಾ ರಾಜ್ ಮತ್ತು ರೂಪಿಕಾ ಸೇರಿದಂತೆ ಚಿತ್ರರಂಗದ ಹಲವು ಗಣ್ಯ