ಕಾವೇರಿಗಾಗಿ ಮಾಜಿ ಪ್ರಧಾನಿ ದೇವೇಗೌಡರಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ
ತಮಿಳುನಾಡಿಗೆ ಮತ್ತೆ 6 ದಿನ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ ಒಟ್ಟು 36 ಸಾವಿರ ಕ್ಯೂಸೆಕ್ ನೀರು ಬಿಡಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶನಿವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್