ಬೆಂಗಳೂರಿನ ಗೋಪಾಲನ್ ಆರ್ಕೆಡ್'ನಲ್ಲಿ ಬೆಂಕಿ ಆಕಸ್ಮಿಕ ಚಿತ್ರಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಗೇಟ್ ಬಳಿಯಿರುವ ಗೋಪಾಲನ್ ಆರ್ಕೆಡ್ ಮಾಲ್ ನಲ್ಲಿ ಅಗ್ನಿ ಆಕಸ್ಮಿಕ ಘಟನೆ ನಡೆದಿದೆ. ಮಾಲ್ ನಲ್ಲಿರುವ ಬ್ರಾಂಡ್ ಫ್ಯಾಕ್ಟರಿಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿದೆ. ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com