ಹೈದರಾಬಾದ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ

ಹೈದರಾಬಾದ್ ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಿತು. ಈ ಉತ್ಸವದಲ್ಲಿ ವಿವಿಧ ದೇಶಗಳಿಂದ ಹಲವಾರು ಪತಂಗ ಪ್ರೇಮಿಗಳು ಪಾಲ್ಗೊಂಡಿದ್ದರು. ಬಣ್ಣ ಬಣ್ಣದ ಹಾಗೂ ದೊಡ್ಡ ಗಾತ್ರದಲ್ಲಿ ಗಾಳಿಪಟಗಳು ಹಾರಾಡಿದವು.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com