ಸಿರಿಯಾದಲ್ಲಿ ನಡೆದ ಶಂಕಿತ ವಿಷಾನಿಲ ದಾಳಿ ಪರಿಣಾಮದ ಚಿತ್ರಗಳು
ಬಂಡುಕೋರರ ಹಿಡಿತದಲ್ಲಿರುವ ಸಿರಿಯಾದಲ್ಲಿ ದುಷ್ಕರ್ಮಿಗಳು ನಡೆಸಿದ ವಿಷಾನಿಲ ದಾಳಿಯಲ್ಲಿ ಕನಿಷ್ಟ 60 ಮಂದಿ ಸಾವಿಗೀಡಾಗಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ಇದ್ಲಿಬ್ ಪ್ರಾಂತ್ಯದ ಖಾನ್ ಶೈಖೌನ್ ಪ್ರಾಂತ್ಯದಲ್ಲಿ ವಿಷಾನಿಲ ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ 100 ಮಂದಿ ಸಾವನ್ನಪ್ಪಿದ್ದಾರೆಂದು ಸಿರಿಯಾದ ಮಾನವ