ಇತರೆ

ರಾಜ್ಯಾದ್ಯಾಂತ ಬಸವ ಜಯಂತಿ ಆಚರಣೆಯ ಚಿತ್ರಗಳು

ರಾಜ್ಯಾದ್ಯಾಂತ ಬಸವ ಜಯಂತಿ ಆಚರಣೆಯ ಚಿತ್ರಗಳು
ಬಸವ ಜಯಂತಿ ಪ್ರಯುಕ್ತ ಶನಿವಾರ ಬೆಳಗಾವಿಯಲ್ಲಿ ಜಗಜ್ಯೋತಿ ಬಸವೇಶ್ವರರ ಭಾವಚಿತ್ರಗಳ ಮೆರವಣಿಗೆ ಮಾಡಲಾಯಿತು.
Published On :
Story image
Story image
Story image
Story image
Story image
Story image
ಬೆಂಗಳೂರಿನ ಬಸವೇಶ್ವರ ವೃತ್ತದಲ್ಲಿ ಬಿಬಿಎಂಪಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಕಲಾವಿದರು. ರಾಜ್ಯಾದ್ಯಂತ ನಡೆದ ಬಸವ ಜಯಂತಿ ಕಾರ್ಯಕ್ರಮದ ಹೆಚ್ಚಿನ ಚಿತ್ರಗಳು ಮುಂದಿವೆ...
ಬೆಂಗಳೂರಿನ ಬಸವೇಶ್ವರ ವೃತ್ತದಲ್ಲಿ ಬಿಬಿಎಂಪಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಕಲಾವಿದರು. ರಾಜ್ಯಾದ್ಯಂತ ನಡೆದ ಬಸವ ಜಯಂತಿ ಕಾರ್ಯಕ್ರಮದ ಹೆಚ್ಚಿನ ಚಿತ್ರಗಳು ಮುಂದಿವೆ...
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ವಾಟಾಳ್ ನಾಗರಾಜ್ ಅವರು ಬಸವ ಜಯಂತಿಯನ್ನು ಆಚರಿಸಿದ್ದು ಹೀಗೆ
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ವಾಟಾಳ್ ನಾಗರಾಜ್ ಅವರು ಬಸವ ಜಯಂತಿಯನ್ನು ಆಚರಿಸಿದ್ದು ಹೀಗೆ
ಬೆಂಗಳೂರಿನ ಬಸವೇಶ್ವರ ವೃತ್ತದಲ್ಲಿ ಬಿಬಿಎಂಪಿ ಆಯೋಜಿಸಿದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹಾಗೂ ಮೇಯರ್ ಪದ್ಮಾವತಿ ಅವರು ಬಸವೇಶ್ವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ಬೆಂಗಳೂರಿನ ಬಸವೇಶ್ವರ ವೃತ್ತದಲ್ಲಿ ಬಿಬಿಎಂಪಿ ಆಯೋಜಿಸಿದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹಾಗೂ ಮೇಯರ್ ಪದ್ಮಾವತಿ ಅವರು ಬಸವೇಶ್ವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
Story image

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.