ಗಣ್ಯರು ಮತ್ತು ಸಾರ್ವಜನಿಕರಿಂದ ಮಹಾದೇವ ಪ್ರಸಾದ್ ಅಂತಿಮ ದರ್ಶನ
ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾದ ಸಕ್ಕರೆ ಹಾಗೂ ಸಹಕಾರಿ ಸಚಿವ ಎಚ್ ಎಸ್ ಮಹದೇವ ಪ್ರಸಾದ್ ಅವರ ಅಂತಿಮ ದರ್ಶನ ಪಡೆದರು. ಹೆಚ್ಚಿನ ಚಿತ್ರಗಳು ಮುಂದಿವೆ...