ಇತರೆ

ಕರ್ನಾಟಕದಲ್ಲಿ 68ನೇ ಗಣರಾಜ್ಯೋತ್ಸವ ಸಂಭ್ರಮ

ಕರ್ನಾಟಕದಲ್ಲಿ 68ನೇ ಗಣರಾಜ್ಯೋತ್ಸವ ಸಂಭ್ರಮ
68ನೇ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಾಜೂಭಾಯ್ ವಾಲಾ ಅವರು ಧ್ವಜಾರೋಹಣ ಮಾಡಿ, ಗೌರವ ವಂದನೆ ಸ್ವೀಕರಿಸಿದರು.
Published On :
Story image
Story image
Story image
ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ. ಇತರೆ ಜಿಲ್ಲೆಗಳ ಹೆಚ್ಚಿನ ಚಿತ್ರಗಳು ಮುಂದಿವೆ...
ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ. ಇತರೆ ಜಿಲ್ಲೆಗಳ ಹೆಚ್ಚಿನ ಚಿತ್ರಗಳು ಮುಂದಿವೆ...
ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು
ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ನಡೆದ ಗಣರಾಜ್ಯೋತ್ಸವ ಪರೇಡ್ ನಲ್ಲಿ 30 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ನಡೆದ ಗಣರಾಜ್ಯೋತ್ಸವ ಪರೇಡ್ ನಲ್ಲಿ 30 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು
ರಾಯಚೂರಿನಲ್ಲಿ ಬಾಲಕನೊಬ್ಬ ಗಾಂಧಿವೇಷ ಧರಿಸಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದು ಹೀಗೆ
ರಾಯಚೂರಿನಲ್ಲಿ ಬಾಲಕನೊಬ್ಬ ಗಾಂಧಿವೇಷ ಧರಿಸಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದು ಹೀಗೆ
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಾಜೂಭಾಯ್ ವಾಲಾ ಅವರು ಧ್ವಜಾರೋಹಣ ಮಾಡಿದರು.
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಾಜೂಭಾಯ್ ವಾಲಾ ಅವರು ಧ್ವಜಾರೋಹಣ ಮಾಡಿದರು.
Story image

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.