ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಂತೆ ಕಂಗೊಳಿಸುತ್ತಿದೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ
ನಮ್ಮ ಮೆಟ್ರೋ ಮೊದಲ ಹಂತದ ಕಾಮಗಾರಿ ಸಂಪೂರ್ಣವಾಗಿ ಮುಗಿದಿದ್ದು ಜೂನ್ 17ರಂದು ಅದ್ಧೂರಿ ಚಾಲನೆಗೆ ಸಿಗಲಿದೆ. ಈ ಮಧ್ಯೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ದೇಶದಲ್ಲೇ ಎರಡನೇ ಅತೀ ದೊಡ್ಡ ಮೆಟ್ರೋ ನಿಲ್ದಾಣದ ಎಂಬ ಖ್ಯಾತಿಗೆ ಭಾಜನವಾಗಿದ್ದು ನಿಲ್ದಾಣದ ಕೆಲ ಚಿತ್ರಗಳು ಹೀಗೆವೆ.