ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಪ್ರಧಾನಿ ಮೋದಿ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ರುದ್ರಾಭಿಷೇಕ ಸಲ್ಲಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ, ಕೇಂದ್ರ ಸಚಿವ ಅನಂತ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದ ಗೌಡ ಉಪಸ್ಥಿತರಿದ್ದರು.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com