ಇತರೆ

ರಾಜ್ಯಾದ್ಯಂತ ಸಂಭ್ರಮದ 63ನೇ ಕನ್ನಡ ರಾಜ್ಯೋತ್ಸವ ಆಚರಣೆ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ
Published On :
ಕೋಲಾರದಲ್ಲಿ  ಜಾನಪದ ಕಲಾ ತಂಡಗಳ ಪ್ರದರ್ಶನ

ಕೋಲಾರದಲ್ಲಿ ಜಾನಪದ ಕಲಾ ತಂಡಗಳ ಪ್ರದರ್ಶನ
ಬೆಳಗಾವಿಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ

ಚಿಕ್ಕಮಗಳೂರಿನಲ್ಲಿ ಚಿಣ್ಣರ ಆಕರ್ಷಕ ನೃತ್ಯ ಪ್ರದರ್ಶನ

ಮಂಗಳೂರಿನಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಅನಾವರಣ

ಕಲಬುರಗಿಯಲ್ಲಿ  ಡೊಳ್ಳು ಬಾರಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ

ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರ ಮೆರವಣಿಗೆ

ಬೆಂಗಳೂರಿನ ಗಾಂಧಿ ಭವನದಲ್ಲಿ ವಿಚಾರ ಸಂಕಿರಣಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಚಾಲನೆ

ಸಿಇಟಿ ಘಟಕದ ಬಳಿ ಡಾ. ರಾಜ್ ಕುಮಾರ್ ಪುತ್ಹಳಿಗೆ ತಿಲಕವನ್ನಿಟ್ಟಿದ ಕೇಂದ್ರ ಸಚಿವ ಸದಾನಂದಗೌಡ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ರಾಕಿಂಗ್ ಸ್ಟಾರ್ ಯಶ್ ಭಾಗಿ

ಕಂಠೀರವ ಕ್ರೀಡಾಂಗಣದಲ್ಲಿ ಮಕ್ಕಳ ಸಾಂಸ್ಕೃತಿಕ  ಕಾರ್ಯಕ್ರಮದ ಝಲಕ್

ಕಲ್ಪತರ ನಾಡು ತುಮಕೂರಿನಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.