ಇತರೆ

ಅನಂತ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಜಕಾರಣಿಗಳು

ಅನಂತ ಕುಮಾರ್ ರಾಜಕಾರಣದಲ್ಲಿ ಅಜಾತ ಶತ್ರು ಎಂದೇ ಕರೆಯಿಸಿಕೊಳ್ಳುತ್ತಿದ್ದರು. ಹೀಗಾಗಿ ಬಹುತೇಕ ಕೇಂದ್ರ ಸಚಿವರು ಸೇರಿದಂತೆ ರಾಜ್ಯ ಕಾಂಗ್ರೆಸ್ ಪಕ್ಷದ ಅನೇಕ ರಾಜಕಾರಣಿಗಳು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
Published On :
ರಾಜ್ಯ ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಅವರಿಂದ ಅಂತಿಮ ನಮನ

ಮಧ್ಯ ಪ್ರದೇಶ ಶಿವರಾಜ್ ಸಿಂಗ್ ಚೌಹ್ಹಾಣ್ ಅವರಿಂದ ಅನಂತ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ

ಅನಂತ ಕುಮಾರ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಕೇಂದ್ರ ಆರೋಗ್ಯ ಸಚಿವ ಜೆ. ಪಿ. ನಡ್ಡಾ

ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅನಂತಕುಮಾರ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್

ಚಾಮರಾಜಪೇಟೆಯ ರುದ್ರ ಭೂಮಿಯಲ್ಲಿ  ಅನಂತ್ ಕುಮಾರ್ ಪಾರ್ಥಿವ ಶರೀರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಂದ ಅಂತಿಮ ನಮನ

ಚಾಮರಾಜಪೇಟೆಯ ರುದ್ರಭೂಮಿಯಲ್ಲಿ  ಬಿಜೆಪಿ ಹಿರಿಯ ಮುಖಂಡ ಎಲ್. ಕೆ. ಅಡ್ವಾಣಿ ಅವರಿಂದ ಅಂತಿಮ ನಮನ

ಬಸವನಗುಡಿಯ ನ್ಯಾಷನಲ್ ಕಾಂಗ್ರೆಸ್ ಮೈದಾನದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಂದ ಅಂತಿಮ ನಮನ

ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಾತ್ರಿ  ಅನಂತ್ ಕುಮಾರ್ ನಿವಾಸದಲ್ಲಿ ಅವರ  ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಅನಂತ ಕುಮಾರ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.