ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವ

ನವರಾತ್ರಿ ಬಳಿಕ ನಡೆಯುವ ಚಾಮುಂಡೇಶ್ವರಿ ರಥೋತ್ಸವ ಸೆ.23 ರಂದು ವಿಜೃಂಭಣೆಯಿಂದ ನೆರವೇರಿತು. ಸಂಪ್ರದಾಯದಂತೆ ಮೈಸೂರು ರಾಜ ಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com