ಇತರೆ

ಲೋಕಸಮರ 2019 - ಸದ್ದು ಮಾಡಿದ ಚಿತ್ರಗಳು

ಲೋಕಸಮರ 2019 - ಸದ್ದು ಮಾಡಿದ ಚಿತ್ರಗಳು
ದೀದಿ ರೋಡ್ ಶೋ..... ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಕೋಲ್ಕತಾದಲ್ಲಿ ಪಾದಯಾತ್ರೆ ಮೂಲಕ ಭರ್ಜರಿ ರೋಡ್ ಶೋ ನಡೆಸಿದರು.
Published On :
<b>ಆಪ್ ಪರ ಪ್ರಕಾಶ್ ರೈ ಪ್ರಚಾರ.....</b> ನಟ ಹಾಗೂ ರಾಜಕಾರಣಿ ಪ್ರಕಾಶ್ ರೈ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಪರ ಶುಕ್ರವಾರ ಪ್ರಚಾರ ನಡೆಸಿದರು.
ಆಪ್ ಪರ ಪ್ರಕಾಶ್ ರೈ ಪ್ರಚಾರ..... ನಟ ಹಾಗೂ ರಾಜಕಾರಣಿ ಪ್ರಕಾಶ್ ರೈ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಪರ ಶುಕ್ರವಾರ ಪ್ರಚಾರ ನಡೆಸಿದರು.
<b>ಆಪ್ ಅಭ್ಯರ್ಥಿ ಪರ ಬಾಲಿವುಡ್ ನಟಿ ಪ್ರಚಾರ...</b> ಬಾಲಿವುಡ್ ನಟಿ ಸ್ವರ ಭಾಸ್ಕರ್ ಅವರು ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಆತಿಶಿ ಅವರ ಪರ ಮಂಗಳವಾರ ಪ್ರಚಾರ ಮಾಡಿದರು.
ಆಪ್ ಅಭ್ಯರ್ಥಿ ಪರ ಬಾಲಿವುಡ್ ನಟಿ ಪ್ರಚಾರ... ಬಾಲಿವುಡ್ ನಟಿ ಸ್ವರ ಭಾಸ್ಕರ್ ಅವರು ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಆತಿಶಿ ಅವರ ಪರ ಮಂಗಳವಾರ ಪ್ರಚಾರ ಮಾಡಿದರು.
<b>ಅಮೇಥಿಯಲ್ಲಿ ಅಮಿತ್ ಶಾ ಪ್ರಚಾರ....</b> ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಶನಿವಾರ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸ್ಮೃತಿ ಇರಾನಿ ಅವರ ಪರ ಪ್ರಚಾರ ನಡೆಸಿದರು.
ಅಮೇಥಿಯಲ್ಲಿ ಅಮಿತ್ ಶಾ ಪ್ರಚಾರ.... ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಶನಿವಾರ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸ್ಮೃತಿ ಇರಾನಿ ಅವರ ಪರ ಪ್ರಚಾರ ನಡೆಸಿದರು.
<b>ತಾಯಿ ಪರ ಸೋನಾಕ್ಷಿ ಸಿನ್ಹಾ ಪ್ರಚಾರ....</b> ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಅವರು ಶುಕ್ರವಾರ ಲಖನೌನಲ್ಲಿ ತಮ್ಮ ತಾಯಿ, ಲಖನೌ ಸಮಾಜವಾದಿ ಪಕ್ಷದ ಅಭ್ಯರ್ಥಿ ಪೂನಂ ಸಿನ್ಹಾ ಅವರ ಪರ ಪ್ರಚಾರ ಮಾಡಿದರು.
ತಾಯಿ ಪರ ಸೋನಾಕ್ಷಿ ಸಿನ್ಹಾ ಪ್ರಚಾರ.... ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಅವರು ಶುಕ್ರವಾರ ಲಖನೌನಲ್ಲಿ ತಮ್ಮ ತಾಯಿ, ಲಖನೌ ಸಮಾಜವಾದಿ ಪಕ್ಷದ ಅಭ್ಯರ್ಥಿ ಪೂನಂ ಸಿನ್ಹಾ ಅವರ ಪರ ಪ್ರಚಾರ ಮಾಡಿದರು.
<b>ಪ್ರಗ್ಯಾ ಸಿಂಗ್ - ಸುಮಿತ್ರಾ ಮಹಾಜನ್ ಭೇಟಿ..... </b>ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಭೋಪಾಲ್ ನಲ್ಲಿ ಬಿಜೆಪಿ ಅಭ್ಯರ್ಥಿ ಪ್ರಗ್ಯಾ ಸಿಂಗ್ ಥಾಕೂರ್ ಅವರು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರನ್ನು ಭೇಟಿ ಮಾಡಿದರು.
ಪ್ರಗ್ಯಾ ಸಿಂಗ್ - ಸುಮಿತ್ರಾ ಮಹಾಜನ್ ಭೇಟಿ..... ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಭೋಪಾಲ್ ನಲ್ಲಿ ಬಿಜೆಪಿ ಅಭ್ಯರ್ಥಿ ಪ್ರಗ್ಯಾ ಸಿಂಗ್ ಥಾಕೂರ್ ಅವರು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರನ್ನು ಭೇಟಿ ಮಾಡಿದರು.
<b>ಎನ್ ಡಿಎ ನಾಯಕರ ಶಕ್ತಿ ಪ್ರದರ್ಶನ.....</b> ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರ ಪ್ರದೇಶದ ವಾರಣಾಸಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಎನ್ ಡಿ ಎ ಮೈತ್ರಿಕೂಟದ ಪ್ರಮುಖ ನಾಯಕರನ್ನು ಭೇಟಿಯಾಗುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು.
ಎನ್ ಡಿಎ ನಾಯಕರ ಶಕ್ತಿ ಪ್ರದರ್ಶನ..... ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರ ಪ್ರದೇಶದ ವಾರಣಾಸಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಎನ್ ಡಿ ಎ ಮೈತ್ರಿಕೂಟದ ಪ್ರಮುಖ ನಾಯಕರನ್ನು ಭೇಟಿಯಾಗುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು.
<b>ಹಕ್ಕು ಚಲಾಯಿಸಿ... </b>ಚೆನ್ನೈನಲ್ಲಿ ಶುಕ್ರವಾರ ನಡೆದ ಲೋಕಸಭೆ ಚುನಾವಣೆಯ ಮತದಾನ ಜಾಗೃತಿ ಅಭಿಯಾನದಲ್ಲಿ ಶಾಲಾ ಮಕ್ಕಳು ಭಾಗವಹಿಸಿದ್ದರು.
ಹಕ್ಕು ಚಲಾಯಿಸಿ... ಚೆನ್ನೈನಲ್ಲಿ ಶುಕ್ರವಾರ ನಡೆದ ಲೋಕಸಭೆ ಚುನಾವಣೆಯ ಮತದಾನ ಜಾಗೃತಿ ಅಭಿಯಾನದಲ್ಲಿ ಶಾಲಾ ಮಕ್ಕಳು ಭಾಗವಹಿಸಿದ್ದರು.
<b>ನಾಮಪತ್ರ ಸಲ್ಲಿಕೆಗೂ ಮುನ್ನ...</b> ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಉತ್ತರ ಪ್ರದೇಶದ ರಾಯ್‍ಬರೇಲಿ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆ ಸಲ್ಲಿಸುವ ಮುನ್ನ ಪಕ್ಷದ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ... ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಉತ್ತರ ಪ್ರದೇಶದ ರಾಯ್‍ಬರೇಲಿ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆ ಸಲ್ಲಿಸುವ ಮುನ್ನ ಪಕ್ಷದ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
<b>ಮಕ್ಕಳ ಫೋಟೋ ಕ್ಲಿಕ್ಕಿಸಿದ ಪ್ರಿಯಾಂಕಾ....</b> ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಅಮೇಥಿಯಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಅವರ ಸಹೋದರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಮಕ್ಕಳು ಫೋಟೋ ಕ್ಲಿಕ್ಕಿಸಿದ್ದು ಹೀಗೆ.
ಮಕ್ಕಳ ಫೋಟೋ ಕ್ಲಿಕ್ಕಿಸಿದ ಪ್ರಿಯಾಂಕಾ.... ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಅಮೇಥಿಯಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಅವರ ಸಹೋದರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಮಕ್ಕಳು ಫೋಟೋ ಕ್ಲಿಕ್ಕಿಸಿದ್ದು ಹೀಗೆ.
<b>ಮುಗಿಯದ ಮುನಿಸು?....</b> ತುಮಕೂರಿನಲ್ಲಿ ಬುಧವಾರ ನಡೆದ ಕಾಂಗ್ರೆಸ್-ಜೆಡಿಎಸ್ ಜಂಟಿ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಕಾಣಿಸಿದ್ದು ಹೀಗೆ.
ಮುಗಿಯದ ಮುನಿಸು?.... ತುಮಕೂರಿನಲ್ಲಿ ಬುಧವಾರ ನಡೆದ ಕಾಂಗ್ರೆಸ್-ಜೆಡಿಎಸ್ ಜಂಟಿ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಕಾಣಿಸಿದ್ದು ಹೀಗೆ.
ಮೈಸೂರಿನಲ್ಲಿ ಮೋದಿ.... ಮೈಸೂರಿನ ಮಹಾರಾಜ ಕಾಲೇಜ್ ಮೈದಾನದಲ್ಲಿ ಬಿಜೆಪಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಬಿಜೆಪಿ ನಾಯಕರು ನೆನಪಿನ ಕಾಣಿಕೆ ನೀಡಿದರು.
ಮೈಸೂರಿನಲ್ಲಿ ಮೋದಿ.... ಮೈಸೂರಿನ ಮಹಾರಾಜ ಕಾಲೇಜ್ ಮೈದಾನದಲ್ಲಿ ಬಿಜೆಪಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಬಿಜೆಪಿ ನಾಯಕರು ನೆನಪಿನ ಕಾಣಿಕೆ ನೀಡಿದರು.
<b>ಯಶ್ ಗೆ ಆ್ಯಪಲ್ ಹಾರ...</b> ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಪ್ರಚಾರ ನಡೆಸಿದ ನಟ ಯಶ್ ಅವರಿಗೆ ಅಭಿಮಾನಿಗಳು ಬೃಹತ್ ಗಾತ್ರದ ಆ್ಯಪಲ್ ಹಾರ ಹಾಕಿ ಸ್ವಾಗತಿಸಿದರು.
ಯಶ್ ಗೆ ಆ್ಯಪಲ್ ಹಾರ... ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಪ್ರಚಾರ ನಡೆಸಿದ ನಟ ಯಶ್ ಅವರಿಗೆ ಅಭಿಮಾನಿಗಳು ಬೃಹತ್ ಗಾತ್ರದ ಆ್ಯಪಲ್ ಹಾರ ಹಾಕಿ ಸ್ವಾಗತಿಸಿದರು.
<b>ಬೆಂಗಳೂರಿನಲ್ಲಿ ದರ್ಶನ್ ಪ್ರಚಾರ....</b> ನಟ ದರ್ಶನ್ ಅವರು ಸೋಮವಾರ ಬೆಂಗಳೂರು ಕೇಂದ್ರ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಅವರ ಪರವಾಗಿ ಮತಯಾಚಿಸಿದರು.
ಬೆಂಗಳೂರಿನಲ್ಲಿ ದರ್ಶನ್ ಪ್ರಚಾರ.... ನಟ ದರ್ಶನ್ ಅವರು ಸೋಮವಾರ ಬೆಂಗಳೂರು ಕೇಂದ್ರ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಅವರ ಪರವಾಗಿ ಮತಯಾಚಿಸಿದರು.
ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಊರ್ಮಿಳಾ ಮಾತೋಂಡ್ಕರ್ ಅವರು ಸೋಮವಾರ ಮಂಬೈನಲ್ಲಿ ರೋಡ್ ಶೋ ನಡೆಸುವ ಮೂಲಕ ಉಮೇದುವಾರಿಕೆ ಸಲ್ಲಿಸಿದರು.
ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಊರ್ಮಿಳಾ ಮಾತೋಂಡ್ಕರ್ ಅವರು ಸೋಮವಾರ ಮಂಬೈನಲ್ಲಿ ರೋಡ್ ಶೋ ನಡೆಸುವ ಮೂಲಕ ಉಮೇದುವಾರಿಕೆ ಸಲ್ಲಿಸಿದರು.
<b>ಹೇಮಾಮಾಲಿನಿ ಟ್ರ್ಯಾಕ್ಟರ್‌ ಸವಾರಿ...</b> ಮಥುರಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಹೇಮಾಮಾಲಿನಿ ಅವರು ಶುಕ್ರವಾರ ಟ್ರ್ಯಾಕ್ಟರ್‌ ಚಲಾಯಿಸಿ ರೈತರ ಮನ ಗೆಲ್ಲಲು ಯತ್ನಿಸಿದರು.
ಹೇಮಾಮಾಲಿನಿ ಟ್ರ್ಯಾಕ್ಟರ್‌ ಸವಾರಿ... ಮಥುರಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಹೇಮಾಮಾಲಿನಿ ಅವರು ಶುಕ್ರವಾರ ಟ್ರ್ಯಾಕ್ಟರ್‌ ಚಲಾಯಿಸಿ ರೈತರ ಮನ ಗೆಲ್ಲಲು ಯತ್ನಿಸಿದರು.
ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಗುವೊಂದನ್ನು ಎತ್ತಿಕೊಂಡಿದ್ದು ಹೀಗೆ.
ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಗುವೊಂದನ್ನು ಎತ್ತಿಕೊಂಡಿದ್ದು ಹೀಗೆ.
<b>ರಾಹುಲ್ ರೋಡ್ ಶೋ....</b> ಕಾಂಗ್ರೆಸ್ ಅಧ್ಯಕ್ಷರ ರಾಹುಲ್ ಗಾಂಧಿ ಅವರು ಗುರುವಾರ ಕೇರಳದ ವಯನಾಡಿನಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ರಾಹುಲ್ ರೋಡ್ ಶೋ.... ಕಾಂಗ್ರೆಸ್ ಅಧ್ಯಕ್ಷರ ರಾಹುಲ್ ಗಾಂಧಿ ಅವರು ಗುರುವಾರ ಕೇರಳದ ವಯನಾಡಿನಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಅವರು ಗುರುವಾರ ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಾಣಿಸಿದ್ದು ಹೀಗೆ.
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಅವರು ಗುರುವಾರ ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಾಣಿಸಿದ್ದು ಹೀಗೆ.
ಬಿಜೆಪಿ ಅಭ್ಯರ್ಥಿ, ಸಂಸದೆ ಹೇಮಾಮಾಲಿನಿ ಅವರು ಬುಧವಾರ ಮಥುರಾದಲ್ಲಿ ಪ್ರಚಾರ ನಡೆಸಿದ್ದು ಹೀಗೆ.
ಬಿಜೆಪಿ ಅಭ್ಯರ್ಥಿ, ಸಂಸದೆ ಹೇಮಾಮಾಲಿನಿ ಅವರು ಬುಧವಾರ ಮಥುರಾದಲ್ಲಿ ಪ್ರಚಾರ ನಡೆಸಿದ್ದು ಹೀಗೆ.
ನಟ ದರ್ಶನ್ ಅವರು ಮಂಗಳವಾರ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಪರ ರೋಡ್​ ಶೋ ನಡೆಸಿ ಮತಯಾಚನೆ ಮಾಡಿದರು.
ನಟ ದರ್ಶನ್ ಅವರು ಮಂಗಳವಾರ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಪರ ರೋಡ್​ ಶೋ ನಡೆಸಿ ಮತಯಾಚನೆ ಮಾಡಿದರು.
ಕೋಲ್ಕತಾದಲ್ಲಿ ಬುಧವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಕಾಣಿಸಿದ್ದು ಹೀಗೆ.
ಕೋಲ್ಕತಾದಲ್ಲಿ ಬುಧವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಕಾಣಿಸಿದ್ದು ಹೀಗೆ.
<b>ಅಮಿತ್​ ಶಾ ರೋಡ್​ ಶೋ....</b> ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಮಂಗಳವಾರ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ರೋಡ್​ ಶೋ ನಡೆಸಿ ಮತಯಾಚನೆ ಮಾಡಿದರು.
ಅಮಿತ್​ ಶಾ ರೋಡ್​ ಶೋ.... ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಮಂಗಳವಾರ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ರೋಡ್​ ಶೋ ನಡೆಸಿ ಮತಯಾಚನೆ ಮಾಡಿದರು.

<b>ಯಶ್ ರಣ ಕಹಳೆ....</b> ನಟ ಯಶ್ ಅವರು ಮಂಗಳವಾರ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಪರ ರೋಡ್​ ಶೋ ನಡೆಸಿ ಮತಯಾಚನೆ ಮಾಡಿದರು.
ಯಶ್ ರಣ ಕಹಳೆ.... ನಟ ಯಶ್ ಅವರು ಮಂಗಳವಾರ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಪರ ರೋಡ್​ ಶೋ ನಡೆಸಿ ಮತಯಾಚನೆ ಮಾಡಿದರು.
ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಮಂಗಳವಾರ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಮಹಿಳೆಯರಿಗಾಗಿ ಸಖಿ ಮಾದರಿ ಮತಗಟ್ಟೆಯನ್ನು ಉದ್ಘಾಟಿಸಿದರು.
ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಮಂಗಳವಾರ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಮಹಿಳೆಯರಿಗಾಗಿ ಸಖಿ ಮಾದರಿ ಮತಗಟ್ಟೆಯನ್ನು ಉದ್ಘಾಟಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.