ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 70ನೇ ಗಣರಾಜ್ಯೋತ್ಸವವನ್ನು ಶನಿವಾರ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆ, ರೈತಗೀತೆಗಳ ಗಾಯನ ನಡೆಯಿತು. ನಂತರ ರಾಜ್ಯಪಾಲರು ತೆರೆದ ವಾಹನ