ಏರೋ ಇಂಡಿಯಾ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿಗೆ ಆಹುತಿಯಾದ ಕಾರುಗಳು

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್‌ ಶೋ ವಿಮಾನಗಳ ಹಾರಾಟ ಪ್ರದರ್ಶನದ ಹೊರಗಡೆಯ ವಾಹನ ನಿಲುಗಡೆ ಸ್ಥಳದಲ್ಲಿ ಅಗ್ನಿ ಅವಗಢ ಸಂಭವಿಸಿದ್ದು, 300 ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com