ನಡೆದಾಡುವ ದೇವರು, ಶತಾಯುಷಿ, ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಸೋಮವಾರ ಲಿಂಗೈಕ್ಯರಾಗಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಲಕ್ಷಾಂತರ ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆದರು. ಹೆಚ್ಚಿನ ಚಿತ್ರಗಳು ಮುಂ