






2 ನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ನರೇಂದ್ರ ಮೋದಿ ಕೇರಳದ ಗುರುವಾಯೂರು ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಈ ವೇಳೆ ಕಮಲ ಹೂವಿನಿಂದ ಪ್ರಧಾನಿ ಮೋದಿ ತುಲಾಭಾರ ನೆರವೇರಿಸಿದ್ದು ವಿಶೇಷವಾಗಿತ್ತು.
7 / 7
Stay up to date on all the latest ಇತರೆ news