1986ರಲ್ಲಿ ರಾಜೀವ್ ಗಾಂಧಿ ಅವರ ಆಸ್ಟ್ರೇಲಿಯಾ ಪ್ರವಾಸದ ಬಳಿಕ ಮೊದಲ ಬಾರಿಗೆ ಆಸಿಸ್ಗೆ ಭೇಟಿ ನೀಡಿರುವ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಸಿಕ್ಕಿದೆ. ಬ್ರಿಸ್ಬೇನ್ನಲ್ಲಿ ನಡೆದ ಜಿ20 ಶೃಂಗಸಭೆಯ ನಂತರ 'ಮೋದಿ ಎಕ್ಸ್ಪ್ರೆಸ್' ರೈಲಿನಲ್ಲಿ ಸೋಮವಾರ ಸಿಡ್ನಿಗೆ ತೆರಳಿದ ಭಾರತದ ಪ್ರಧಾನಿ