ಭಾರತೀಯ ವಾಯು ಪಡೆ ಬುಧುವಾರ ತನ್ನ 82ನೇ ವಾರ್ಷಿಕೋತ್ಸವ ಆಚರಿಸಿಕೊಂಡಿತು. ಈ ಸಂಬಂಧ ಘಾಝಿಯಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ವಾಯು ಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅರುಪ್ ರಾಹ ಮತ್ತು ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಭಾಗವಹಿಸಿದ್ದರು. ಸಚಿನ್ ತೆಂಡೂಲ್ಕರ್ ಅವರು ಭಾರತೀಯ ವಾಯು ಪಡೆಯ ಗೌರವಾನ್ವಿ