ಅಸ್ಸಾಂನಲ್ಲಿ ಕಳೆದ ಎರಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಭೀತಿ ಎದುರಾಗಿದೆ. ಪ್ರವಾಹದಿಂದಾಗಿ ರಾಜ್ಯದ 13 ಜಿಲ್ಲೆಗಳಲ್ಲಿ ನೆರೆ ಹಾವಳಿ ಉಂಟಾಗಿದೆ. ಎಲ್ಲಾ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು 600ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. 3 ಲಕ್ಷಕ್ಕೂ ಅಧಿಕ ಮಂದಿ