ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅಪಘಾತ ದಲ್ಲಿ ಬಿಜೆಪಿ ಸಂಸದೆ ಹೇಮಾಮಾಲಿನಿ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಹೇಮಾಮಾಲಿನಿ ಅವರ ಬಲ ಕಣ್ಣಿನ ಮೇಲ್ಭಾಗದಲ್ಲಿ ತೀವ್ರ ಪ್ರಮಾಣದಲ್ಲಿ ಗಾಯವಾಗಿದೆ. ದುರಾದೃಷ್ಟವಶಾತ್ ಹೇಮಾಮಾಲಿನಿ ಅವರ ಕಾರು ಡಿಕ್ಕಿ ಹೊಡೆದ ಮತ್ತೊಂದು ಕಾರಿನಲ