ದೇಶ

ಅಬ್ದುಲ್ ಕಲಾಂ ಅವರ ಸ್ಫೂರ್ತಿದಾಯಕ ಮಾತುಗಳು

ಅಬ್ದುಲ್  ಕಲಾಂ ಅವರ ಸ್ಫೂರ್ತಿದಾಯಕ ಮಾತುಗಳು
ಮನುಷ್ಯ ಎಲ್ಲಿದ್ದರೂ ಈ ಅನಂತ ವಿಶ್ವದ ಒಂದು ಅವಿಭಾಜ್ಯ ಅಂಗ. ಹೀಗಾಗಿ ಕಷ್ಟ ಸಂಕಷ್ಟ, ಕೋಟಲೆಗಳ ಭಯವೇಕೆ? ಸಂಕಷ್ಟ ಬಂದರೆ ಅದರ ಹಿನ್ನೆಲೆಯನ್ನು ಅರಿತುಕೊಳ್ಳಬೇಕು.
Published On :
ದೊಡ್ಡ ಅವಕಾಶಗಳು ಲಭಿಸಿದಾಗ ನಾವು ದೊಡ್ಡ ಸವಾಲುಗಳನ್ನು ಎದುರಿಸಬೇಕಾದದ್ದು ಸಹಜ. ನಾವು ಯಾವುದೇ ಕಾರಣಕ್ಕೂ ಹಿಂಜರಿಯಬಾರದು ಮತ್ತು ಸಮಸ್ಯೆಗಳು ನಮ್ಮ ಮೇಲೆ ಸವಾರಿ ಮಾಡಲೇಬಾರದು.

ನಿದ್ದೆ ಮಾಡುವಾಗ ಬರುವುದು ಕನಸಲ್ಲ. ನಿದ್ದೆ ಮಾಡಲು ಬಿಡದಿರುವುದು ನಿಜವಾದ ಕನಸು

ವೃತ್ತಿಜೀವನದ ತುತ್ತತುದಿಗೆ ಏರುವವರು ಯಾವತ್ತೂ ತಮ್ಮ ತಾದಾತ್ಮ್ಯವನ್ನು ಕೆಲಸದ ಮೇಲೆ ಕೇಂದ್ರ ಬಿಂದುವನ್ನಾಗಿಸಿ ದುಡಿಯುತ್ತಾರೆ. ಹೀಗೆ ಸಂಪೂರ್ಣ ತೊಡಗಿಸಿಕೊಂಡ ಬಳಿಕ ಯಾವುದೇ ಇನ್ನಿತರ ಇಚ್ಛೆಗಳಿಗೆ ಆಸ್ಪದ ಇಲ್ಲ.

ಜ್ಞಾನ ಎಂಬುದು ಎಂದಿಗೂ ನಿಂತ ನೀರಾಗಬಾರದು. ಸದಾ ಹೆಚ್ಚುತ್ತಲೇ ಇರಬೇಕು. ಇದು  ನಿಮ್ಮ ವೈಯಕ್ತಿಕ ಸ್ವಾತಂತ್ರ್ಯ ಪಡೆಯಲು ಬೇಕಾದ  ಪ್ರಮುಖ ಅಸ್ತ್ರ.

ಹೊಸ ಸಾಹಸದಲ್ಲಿ ಮುಂದುವರಿಯುವಾಗ ಅತೀವ ಪರಿಪೂರ್ಣತೆಯನ್ನು ಹಿಂಬಾಲಿಸುವುದು ಬಹಳ ವೆಚ್ಚದಾಯಕ. ತಪ್ಪುಗಳಾಗುವುದು ಅಥವಾ ಹಿಂದೆಂದೂ ತೆಗೆದುಕೊಳ್ಳದ ನಿರ್ಧಾರಗಳನ್ನು ತೆಗೆದುಕೊಂಡು ತೊಂದರೆಗೊಳಗಾಗುವುದು ಸಹಜ.

ಯಾವ ಸಂದರ್ಭದಲ್ಲಿಯೂ ನಾನು ದೇವರಲ್ಲಿ ನಂಬಿಕೆ ಇರಿಸಿ ಅವನೊಂದಿಗೆ ಸಹಭಾಗಿತ್ವವನ್ನು ಕಲ್ಪಿಸಿಕೊಳ್ಳುವ ವ್ಯಕ್ತಿ.  ಉತ್ತಮ ಕೆಲಸಕ್ಕಾಗಿ ಹೆಚ್ಚು ಶಕ್ತಿ ಬೇಕು. ಇದನ್ನು ಈ ದೇವರೇ ನೀಡಬೇಕು.

ಯಾವ ವಿಷಯಗಳು ನಿಮ್ಮನ್ನು ಘಾಸಿಗೊಳಿಸುವವೋ ಅವು ನಿಮಗೆ ಶಿಕ್ಷಣವನ್ನೂ ಕೊಡುತ್ತದೆ

ಸತ್ಯದ ಅನ್ವೇಷಣೆಯನ್ನು ಮಾಡು, ಸತ್ಯವೇ ನಿನಗೆ ಸ್ವಾತಂತ್ರ್ಯ ಕೊಡುತ್ತದೆ

ಕೇವಲ ತಾತ್ಕಾಲಿಕ ಅಥವಾ ಸುಲಭದಲ್ಲಿ ಸಿಗುವ ಯಶಸ್ಸಿಗೆ ಮರುಳಾಗದಿರಿ. ಶಾಶ್ವತ ಯಶಸ್ಸು ಪಡೆಯಲು ಸದಾ ನಿಷ್ಠೆಯಿಂದ ಪ್ರಯತ್ನ ಮಾಡಬೇಕು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.