ಕಳಸಾ ಬಂಡೂರಿಗೆ ತಾರಾ ಬಲ- ಹುಬ್ಬಳ್ಳಿಯಲ್ಲಿ ನಡೆದ ಬೃಹತ್ ಪ್ರತಿಭಟನೆಯ ಚಿತ್ರಗಳು
ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಸ್ಯಾಂಡಲ್‌ವುಡ್ ನ ನಟ-ನಟಿಯರು ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ನಟ ಶಿವರಾಜ್ ಕುಮಾರ್. ಹೆಚ್ಚಿನ ಚಿತ್ರಗಳು ಮುಂದಿವೆ.