ಸೌದಿ ಅರೇಬಿಯಾದ ಮೆಕ್ಕಾದ ಪ್ರಮುಖ ಮಸೀದಿಯಿಂದ ಸುಮಾರು 7 ಕಿ.ಮೀ. ದೂರವಿರುವ ಮೀನಾದಲ್ಲಿ ಗುರುವಾರ ಬೆಳಗ್ಗೆ ಕಾಲ್ತುಳಿತ ಸಂಭವಿಸಿ 14 ಭಾರತೀಯರು ಸೇರಿದಂತೆ 717 ಮಂದಿ ಮೃತಪಟ್ಟಿದ್ದಾರೆ. ಹಜ್ ಯಾತ್ರೆಯ ಅಂತಿಮ ಆಚರಣೆಯಾದ ಸೈತಾನನಿಗೆ ಕಲ್ಲು ಹೊಡೆಯುವ ಪ್ರಕ್ರಿಯೆ ವೇಳೆ ನೂಕುನುಗ್ಗಲು ನಡೆದಿದೆ. ಘಟನೆ ಹೆಚ್ಚಿನ ಚ