ವಾರಾಣಸಿಯಲ್ಲಿ ಮೋದಿ, ಜಪಾನ್ ಪ್ರಧಾನಿ ಅಬೆ ಗಂಗಾ ಆರತಿ ಕಾರ್ಯಕ್ರಮದ ಚಿತ್ರಗಳು

ಮೂರು ದಿನಗಳ ಭಾರತ ಪ್ರವಾಸದಲ್ಲಿರುವ ಜಪಾನ್ ಪ್ರಧಾನಿ ಶಿಂಜೊ ಅಬೆ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಜೊತೆ ಅವರ ಸ್ವಕ್ಷೇತ್ರ ವಾರಾಣಸಿಯಲ್ಲಿ ಪ್ರಸಿದ್ಧ ಗಂಗಾ ಆರತಿಯಲ್ಲಿ ಪಾಲ್ಗೊಂಡು, ಗಂಗಾ ನದಿಗೆ ವಿಶೇಷ ಪೂಜೆ ಸಲ್ಲಿಸಿದರು. ಹೆಚ್ಚಿನ ಚಿತ್ರಗಳು ಮುಂದಿವೆ.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com