ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಪ್ರೈಸ್ ಭೇಟಿಯ ಚಿತ್ರಗಳು

ಅಫ್ಘಾನಿಸ್ತಾನ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಪಾಕಿಸ್ತಾನಕ್ಕೆ ದಿಢೀರ್ ಭೇಟಿ ನೀಡಿ, ಲಾಹೋರ್ ನಲ್ಲಿರುವ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರ ನಿವಾಸಕ್ಕೆ ತೆರಳಿ ಅವರಿಗೆ ಜನ್ಮದಿನದ ಶುಭಾಶ ಕೋರಿ, ಅವರ ಮೊಮ್ಮಗಳ ಮದುವೆಯಲ್ಲಿ ಪಾಲ್ಗೊಂಡರು. ಹೆಚ್ಚಿನ ಚಿತ್ರಗಳು ಮುಂದಿವೆ.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com