ಭಾರತಕ್ಕೆ ಬಂದಿಳಿದ ಒಬಾಮ

ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ  ಮತ್ತು ಅವರ ಪತ್ನಿ ಮಿಶೆಲ್ ಒಬಾಮ ಅವರು ಭಾನುವಾರ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಒಬಾಮ ದಂಪತಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮೀಯವಾಗಿ ಸ್ವಾಗತಿಸಿದರು.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com