ಪ್ರಧಾನಿ ಮೋದಿ ಬ್ರಿಟನ್ ಭೇಟಿಯ ಚಿತ್ರಗಳು

ಪ್ರಧಾನಿ ಮೋದಿ ಬ್ರಿಟನ್ ಭೇಟಿಯ ಚಿತ್ರಗಳು
Updated on
ಬ್ರಿಟನ್‌ ಪ್ರವಾಸದ ಎರಡನೇ ದಿನವಾದ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಬಕಿಂಗ್ ಹ್ಯಾಮ್ ಅರಮನೆಯಲ್ಲಿ ಬ್ರಿಟನ್ ರಾಣಿ ಕ್ವೀನ್ ಎಲಿಜಬೆತ್ 2 ಅವರನ್ನು ಭೇಟಿ ಮಾಡಿದರು. ಬಳಿಕ ಬ್ರಿಟನ್ ರಾಣಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಪ್ರಧಾನಿ ಭಾಗಿಯಾದರು. ಹೆಚ್ಚಿನ ಚಿತ್ರಗಳು ಮುಂದಿವೆ.<br>
ಬ್ರಿಟನ್‌ ಪ್ರವಾಸದ ಎರಡನೇ ದಿನವಾದ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಬಕಿಂಗ್ ಹ್ಯಾಮ್ ಅರಮನೆಯಲ್ಲಿ ಬ್ರಿಟನ್ ರಾಣಿ ಕ್ವೀನ್ ಎಲಿಜಬೆತ್ 2 ಅವರನ್ನು ಭೇಟಿ ಮಾಡಿದರು. ಬಳಿಕ ಬ್ರಿಟನ್ ರಾಣಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಪ್ರಧಾನಿ ಭಾಗಿಯಾದರು. ಹೆಚ್ಚಿನ ಚಿತ್ರಗಳು ಮುಂದಿವೆ.
ಮೂರು ದಿನಗಳ ಬ್ರಿಟನ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಲಂಡನ್ ನಲ್ಲಿ ಬ್ರಿಟಿಷ್ ಸರ್ಕಾರದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಬ್ರಿಟನ್ ಪಾರ್ಲಿಮೆಂಟ್ ನಲ್ಲಿ ಪ್ರಥಮ ಭಾರಿಗೆ ಮೋದಿ ಅವರು ಭಾಷಣ ಮಾಡಿದರು. ಈ ವೇಳೆ ಬ್ರಿಟಿಷ್ ಪ್ರಧಾನಿ ಡೇವಿಡ್ ಕೆಮರೂನ್ ಅವರು ಇದ್ದರು.

ಮೂರು ದಿನಗಳ ಬ್ರಿಟನ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಲಂಡನ್ ನಲ್ಲಿ ಬ್ರಿಟಿಷ್ ಸರ್ಕಾರದ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಬ್ರಿಟಿಷ್ ಪ್ರಧಾನಿ ಡೇವಿಡ್ ಕೆಮರೂನ್ ಅವರು ಇದ್ದರು. ಹೆಚ್ಚಿನ ಚಿತ್ರಗಳು ಮುಂದಿವೆ.<br>
ಮೂರು ದಿನಗಳ ಬ್ರಿಟನ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಲಂಡನ್ ನಲ್ಲಿ ಬ್ರಿಟಿಷ್ ಸರ್ಕಾರದ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಬ್ರಿಟಿಷ್ ಪ್ರಧಾನಿ ಡೇವಿಡ್ ಕೆಮರೂನ್ ಅವರು ಇದ್ದರು. ಹೆಚ್ಚಿನ ಚಿತ್ರಗಳು ಮುಂದಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com