ಸೋಮವಾರ ರಾತ್ರಿ ವಿಧಿವಶರಾದ ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ ಪಾಲಿನ ಪ್ರೀತಿಯ ಅಮ್ಮ ಜಯರಾಮನ್ ಜಯಲಲಿತಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಕೇಂದ್ರ ಸಚಿವರು, ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಚಿತ್ರರಂಗದ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು. ಹೆಚ್ಚಿನ ಚಿತ್ರಗಳ