ವಿಶ್ವ ಸಂಸ್ಕೃತಿ ಉತ್ಸವದ ಚಿತ್ರಗಳು

ದೆಹಲಿಯ ಯಮುನಾ ನದಿ ತಟದ ಮೇಲೆ ಆರ್ಟ್ ಆಫ್ ಲಿವಿಂಗ್ ನ ಮುಖ್ಯಸ್ಥ ಶ್ರಿ ಶ್ರೀ ರವಿಶಂಕರ್ ಗುರೂಜಿ ಅವರು ಆಯೋಜಿಸಿದ್ದ ವಿಶ್ವ ಸಂಸ್ಕೃತಿ ಉತ್ಸವದಲ್ಲಿ ಭಾನುವಾರ ಕಲಾವಿದರು ನೃತ್ಯ ಪ್ರದರ್ಶನ ನೀಡಿದರು.

Updated on: 
ವಿಶ್ವ ಸಂಸ್ಕೃತಿ ಉತ್ಸವದಲ್ಲಿ ಕಲಾವಿದರು. ಹೆಚ್ಚಿನ ಚಿತ್ರಗಳು ಮುಂದಿವೆ.

ದೆಹಲಿಯ ಯಮುನಾ ನದಿ ತಟದ ಮೇಲೆ ಶುಕ್ರವಾರದಿಂದ ಆರಂಭವಾಗಿರುವ ಮೂರು ದಿನಗಳ ವಿಶ್ವ ಸಂಸ್ಕೃತಿ ಉತ್ಸವಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾರ್ಯಕ್ರಮದ ಆಯೋಜಕ ಆರ್ಟ್ ಆಫ್ ಲಿವಿಂಗ್ ನ ಮುಖ್ಯಸ್ಥ ಶ್ರಿ ಶ್ರೀ ರವಿಶಂಕರ್ ಗುರೂಜಿ ಅವರು ಅಭಿನಂದಿಸಿದರು. ಹೆಚ್ಚಿನ ಚಿತ್ರಗಳು ಮುಂದಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com