ಮುಂಬೈ-ಗೋವಾ ಹೆದ್ದಾರಿ ಸೇತುವೆ ಕುಸಿತದ ಚಿತ್ರಗಳು

ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಾಡ್‌ ಬಳಿ ಭಾರಿ ಮಳೆ ಮಳೆಯಿಂದಾಗಿ ಮುಂಬೈ-ಗೋವಾ ಹೆದ್ದಾರಿಯ ಬ್ರಿಟೀಷ್ ಕಾಲದ ಸೇತುವೆ ಮಂಗಳವಾರ ರಾತ್ರಿ ಕುಸಿದುಬಿದ್ದಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಹೆಚ್ಚಿನ ಚಿತ್ರಗಳು ಮುಂದಿವೆ...

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com