ಬೆಟದೂರು ವೀರ ಯೋಧ ಹನುಮಂತಪ್ಪಗೆ ಭಾವಪೂರ್ಣ ವಿದಾಯ

ಸಿಯಾಚಿನ್ ಹೀರೋ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಅವರ ಅಂತ್ಯಕ್ರಿಯೆ ಶುಕ್ರವಾರ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಟದೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

Updated on
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಅನಂತ್ ಕುಮಾರ್, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಸೇರಿದಂತೆ ಹಲವು ಗಣ್ಯರು ವೀರಯೋಧನ ಅಂತಿಮ ದರ್ಶನ ಪಡೆದರು. ಹೆಚ್ಚಿನ ಚಿತ್ರಗಳು ಮುಂದಿವೆ...

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com