ನರೇಂದ್ರ ಮೋದಿ ಸಂಪುಟ ಪುನಾರಚನೆಯ ಚಿತ್ರಗಳು

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಸಂಪುಟ ಪುನಾರಚನೆ ಮಾಡಿದ್ದು, ರಾಜ್ಯದ ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಸೇರಿದಂತೆ 19 ಸಂಸದರು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದ ಹೆಚ್ಚಿನ ಚಿತ್ರಗಳು ಮುಂದಿವೆ.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com