ರಾಷ್ಟ್ರಪತಿ ಪ್ರಣಬ್ ಮುಖರ್ಜಿಯಿಂದ ಪದ್ಮ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸೋಮವಾರ ರಾಷ್ಟ್ರಪತಿ ಭವನದಲ್ಲಿ ಶ್ರೀ ರವಿಶಂಕರ್ ಗುರೂಜಿ, ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌, ಬಾಲಿವುಟ್‌ ನಟ ಅನುಪಮ್‌ ಖೇರ್‌ ಹಾಗೂ ಧೀರೂಬಾಯಿ ಅಂಬಾನಿ (ಮರಣೋತ್ತರ) ಸೇರಿದಂತೆ ದೇಶದ 56 ಗಣ್ಯರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದರು.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com