ದೇಶದ ಮೊದಲ ಬಾಹ್ಯಾಕಾಶ ನೌಕೆ ಉಡಾವಣೆಯ ರೋಚಕ ಕ್ಷಣಗಳು

ಭಾರತ ದೇಶದ ಹೆಮ್ಮೆ ಬಾಹ್ಯಾಕಾಶ ಸಂಸ್ಥೆ ಇಸ್ರೋ ದೇಶದ ಮೊಟ್ಟ ಮೊದಲ ಬಾಹ್ಯಾಕಾಶ ನೌಕೆಯನ್ನು ತಯಾರಿಸಿದ್ದು, ಇದರ ಪರೀಕ್ಷಾರ್ಥ ಉಡಾವಣೆ ಸೋಮವಾರ ಬೆಳಗ್ಗೆ ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನೆರವೇರಿತು. ಇಡೀ ವಿಶ್ವ ಬೆರಗುಗಣ್ಣಿನಿಂದ ನೋಡುತ್ತಿದ್ದ ಈ ಕಾರ್ಯಾಚರಣೆಯ ಅಂತಿಮ ಕ್ಷಣಗಳು ಇಲ್ಲಿವೆ.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com