ಭಾರತಕ್ಕೆ ನ್ಯೂಜಿಲೆಂಡ್ ಪ್ರಧಾನಿ ಭೇಟಿ ಚಿತ್ರಗಳು

ನ್ಯೂಜಿಲೆಂಡ್ ಪ್ರಧಾನಿ ಜಾನ್ ಕೀ ಭಾರತಕ್ಕೆ ಭೇಟಿ ನೀಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆದರವಾಗಿ ಬರ ಮಾಡಿಕೊಂಡರು. ಈ ವೇಳೆ ಉಭಯ ನಾಯಕರ ನಡುವೆ ದ್ವೀಪಕ್ಷೀಯ ಮಾತುಕತೆಗಳು ನಡೆಸಿದ್ದು ಹಲವು ಒಪ್ಪಂದಗಳಿಗೆ ಉಭಯ ರಾಷ್ಟ್ರಗಳು ಸಹಿ ಹಾಕಿವೆ.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com