ಟ್ರಂಪ್ ಅಧ್ಯಕ್ಷರಾದ ಬಳಿಕ ಪ್ರಧಾನಿ ಮೋದಿ ಮೊದಲ ಅಮೆರಿಕ ಪ್ರವಾಸ
ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಸದ್ಯ ಅಮೆರಿಕದಲ್ಲಿರುವ ಪ್ರಧಾನಿ ಮೋದಿ ಅವರು ಟ್ರಂಪ್ ಜತೆ ದ್ವಿಪಕ್ಷೀಯ ಸಂಬಂಧ ಕುರಿತು ಮಾತುಕತೆ ನಡೆಸಿದ್ದಾರೆ.