ಗುಜರಾತ್: ದಂಡಿ ಕುಟೀರಕ್ಕೆ ಜಪಾನ್ ಪ್ರಧಾನಿ ಶಿಂಜೋ ಅಬೆ, ಪ್ರಧಾನಿ ನರೇಂದ್ರ ಮೋದಿ ಭೇಟಿ
ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಜಪಾನ್ ಪ್ರಧಾನಿ ಶಿಂಜೋ ಅಬೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಗುಜರಾತ್ ನ ದಂಡಿ ಕುಟೀರಕ್ಕೆ ಭೇಟಿ ನೀಡಿದರು. ಬಳಿಕ ಗಾಂಧಿನಗರದಲ್ಲಿ ದೇಶದ ಮೊದಲ ಬುಲೆಟ್ ರೈಲು ಯೋಜನೆಗೆ ಚಾಲನೆ ನೀಡಿದರು. ಹೆಚ್ಚಿನ ಚಿತ್ರಗಳು ಮುಂದಿವೆ...