ಭಾರತದ 14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಪದಗ್ರಹಣ

ರಾಮನಾಥ್ ಕೋವಿಂದ್ ಅವರು ಮಂಗಳವಾರ ಸಂಸತ್ ನ ಸೆಂಟ್ರಲ್ ಹಾಲ್ ನಲ್ಲಿ ಭಾರತದ 14ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್ ಅವರು ಕೋವಿಂದ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೋವಿಂದ್ ಅವರಿಗೆ ಅಧಿಕಾರ

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com