ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವ, ಹುತಾತ್ಮ ಯೋಧರಿಗೆ ಗೌರವ

ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ರಕ್ಷಣಾ ಸಚಿವ ಅರುಣ್ ಜೇಟ್ಲಿ, ಸೇನಾ ಮುಖ್ಯಸ್ಥ ಬಿಪಿನ್ ಸಿಂಗ್ ರಾವತ್, ವಾಯುಪಡೆ ಮುಖ್ಯಸ್ಥ ಬಿಎಸ್ ಧನೋಯಾ ಹಾಗೂ ನೌಕಾಪಡೆ ಮುಖ್ಯಸ್ಥ ಸುನಿಲ್ ಲಂಬಾ ಅವರು ದೆಹಲಿಯಲ್ಲಿರುವ ಅಮರ್ ಜವಾನ್ ಜ್ಯೋತಿಗೆ ಗೌರವ ಸಲ್ಲಿಸಿದರು.

Updated on
ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಸೇನಾ ಸ್ಮಾರಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ದೆಹಲಿ, ಬೆಂಗಳೂರು, ಜಬಲಪುರ ಸೇರಿದಂತೆ ದೇಶಾದ್ಯಂತ ವಿವಿಧ ನಗರಗಳಲ್ಲಿ ಕಾರ್ಗಿಲ್ ಹುತಾತ್ಮ ಯೋಧರಿಗೆ ಇಂದು ಗೌರವ ಸಲ್ಲಿಸಲಾಯಿತು. ಹೆಚ್ಚಿನ ಚಿತ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com